ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು …



