ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ …
ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ …
ಬೆಂಗಳೂರು: ನಾವು ಜೆಡಿಎಸ್ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ …
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ …
ಮೈಸೂರು: ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ. ಜನರ ಸೇವೆ ಮಾಡಲು ಇನ್ನು 3 ವರ್ಷ ಅವಕಾಶವಿದೆ. …
ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗೆಲುವಿಗೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು …
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಿನ್ನೆ ಚುನಾವಣೆಯ ಫಲಿತಾಂಶ …
ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಿಪಿವೈ ಪತ್ನಿ ಶೀಲಾ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ಚುನಾವಣೆ ನಡೆಯುವುದಕ್ಕಿಂತಲೂ ಮುಂಚೆ ದೇವಾಲಯಕ್ಕೆ ಭೇಟಿ ನೀಡಿದ್ದ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ …
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇತ್ತ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ …