Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

c.t. ravi

Homec.t. ravi

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉಭಯ ಸದನಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ …

ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಚಿಕ್ಕಮಗಳೂರು: ಆರ್‌ಆರ್‌ಎಸ್‌ ಹಾಗೂ ಬಿಜೆಪಿ ಪಕ್ಷವನ್ನು ವಿಷದ ಹಾವಿಗೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹುಚ್ಚು ನಾಯಿ …

ಚಿಕ್ಕಮಗಳೂರು: ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ಗೂ ಹೆದರಲ್ಲ. ನಾನು ಏನು ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು …

ಬೆಂಗಳೂರು: ಇಂದು ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ದಾರಿ ಒಂದೇ ಇರುವುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸಿದ ಹೋರಾಟಕ್ಕೆ …

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್‌ಎಸ್‌ಎಲ್‌ ರಿಪೋರ್ಟ್‌ ಬರಲಿ ಎಂದು ಕಾದು ಕುಳಿತಿದ್ರಿ. …

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿ ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ. ಬಿಜೆಪಿ ಕಚೇರಿ ಬ್ಲಾಸ್ಟ್ಗೆ …

ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಟೈಮ್‌ ಬಾಂಬ್‌ …

ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ. ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ. ಎತ್ತಿನಹೊಳೆ …

ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, …

  • 1
  • 2
Stay Connected​