ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ದೂರು ನೀಡಿದ್ದಾರೆ. ರಾಜಭವನಕ್ಕೆ ಇಂದು(ಡಿಸೆಂಬರ್.30) ಬಿಜೆಪಿ ಮುಖಂಡರೊಂದಿಗೆ ತೆರಳಿದ …







