ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್ ಉದ್ದೇಶ. ಏಕೆಂದರೆ …