Mysore
27
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

CAA

HomeCAA

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆಯು ಸ್ವೀಕಾರಾರ್ಹವಲ್ಲ. ಇದನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್‌ ಹೇಳಿದ್ದಾರೆ. 2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಜಾರಿಗೊಳಿಸಿದ ಕೇಂದ್ರ …

ನವದೆಹಲಿ : ಸಿಎಎ ಜಾರಿ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದು, "ವೋಟ್ ಬ್ಯಾಂಕ್'ಗಾಗಿ ಬಿಜೆಪಿ ಕೊಳಕು ರಾಜಕೀಯ ಮಾಡ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, "ಹತ್ತು ವರ್ಷಗಳ ಕಾಲ ದೇಶವನ್ನ ಆಳಿದ …

ನವದೆಹಲಿ: ಇಂದು ( ಫೆಬ್ರವರಿ 10 ) ನಡೆದ ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಅಮಿತ್‌ ಶಾ ʼಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನವೇ ಜಾರಿಗೆ ಬರುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡʼ ಎಂದು ಹೇಳಿದರು. ಇನ್ನೂ ಮುಂದುವರಿದು ಮಾತನಾಡಿದ ಅಮಿತ್‌ …

ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಶಾಂತನು ಠಾಕೂರ್‌ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾಂತನು ಠಾಕೂರ್‌ ʼರಾಮಮಂದಿರ ಉದ್ಘಾಟನೆ ನೆರವೇರಿದೆ. …

ಕೊಲ್ಕತ್ತಾ : ಕೇಂದ್ರದ ಎನ್‌ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ …

Stay Connected​