ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ …
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ …
ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು …
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು …
ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ …
ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್. ಹೀಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿಶ್ಲೇಷಕರು ಯಾವ …
ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದು, ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣ ಬಂದ್ ಮಾಡಿದ್ದಾರೆ. ಮಧುಗಿರಿ ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಜಮಾವಣೆಗೊಂಡ ರಾಜಣ್ಣ ಬೆಂಬಲಿಗರು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್.ಕಾಂತರಾಜ್ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು …
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ …
ಉಡುಪಿ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ ಹೇಳಿದರು. ಉಡುಪಿಯ ಗೃಹ ಕಚೇರಿಯಲ್ಲಿ …
ಬೆಂಗಳೂರು: ಬಿಜೆಪಿಯವರು ಎಷ್ಟಾದರೂ ಕೂಗಾಡ್ಲಿ.... ಅರಚಾಡ್ಲಿ.... ಬಟ್ಟೆ ಹರ್ಕೊಳ್ಳಲಿ, ಐ ಡೋಂಟ್ ಕೇರ್ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಮಾತಾನಾಡಿದ ಅವರು, ಬಿಜೆಪಿಯವರು ಪದೇ ಪದೇ ದೂರು, ಮನವಿ ಇಟ್ಕೊಂಡು ರಾಜ್ಯಪಾಲರ ಬಳಿ ಹೋಗಿ ಕಟ್ಕೊಂಡು …