ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ …