ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿ…