ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಬೃಂದಾವನ ಉದ್ಯಾನವನ್ನು ಮೇಲ್ದೆರ್ಜೆಗೆರಿಸಲು ಶುಕ್ರವಾರ ನಡೆದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೃಂದಾವನ ಉದ್ಯಾನವನ್ನು 2,633 ಕೋಟಿ ರೂ.ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿದೆ …