Mysore
27
broken clouds

Social Media

ಗುರುವಾರ, 28 ಮೇ 2026
Light
Dark

cabinet meeting

Homecabinet meeting

ಮೈಸೂರು : ಸಿಎಂ ಸಿದ್ದರಾಮಯ್ಯ ನಿನ್ನೆ(ಏ.24) ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಕೂಡ ಬೇರೆ ಬೇರೆ ಕಡೆ ಸಚಿವ ಸಂಪುಟ ಸಭೆ ಮಾಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ ಎಂದು …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ, ವರನಟ ಡಾ.ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮಾಡಿದೆ. ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮ ಗೋಷ್ಠಿ ಸ್ಥಳದಲ್ಲಿ …

ಬೆಂಗಳೂರು: ಯಾರ ಬಳಿಯೂ ಅವರವರ ಸಮುದಾಯದ ಜನಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ …

ಚಾಮರಾಜನಗರ: ಏಪ್ರಿಲ್.‌24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.‌24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್‌ …

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.‌24ರಂದು ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಗಮನ ಕೊಡುವ ನಿರೀಕ್ಷೆಯಿದ್ದ ಸಚಿವ ಸಂಪುಟ ಸಭೆಯನ್ನು ಕಳೆದ ಫೆಬ್ರವರಿ.15ರಂದೇ ನಡೆಸಲು ತೀರ್ಮಾನಿಸಲಾಗಿತ್ತು. …

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್‌ ನೀಡಿದೆ. ಬಸ್‌, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ …

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಜೆಟ್‌ ಘೋಷಣೆಯಂತೆ ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಜೊತೆಗೆ ಹಿಂದುಳಿದ ವರ್ಗಗಳ …

ಬೆಂಗಳೂರು: ಇಂದು ಸಂಜೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂಬ ಮಾಹಿತಿ ದೊರೆತಿದೆ. ಇಂದು ಸಂಜೆ 7 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ನಾಳೆ ಸಂಜೆ …

ಚಾಮರಾಜನಗರ: ಫೆಬ್ರವರಿ.17ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇದೇ …

Stay Connected​
error: Content is protected !!