Mysore
27
overcast clouds

Social Media

ಗುರುವಾರ, 07 ಮೇ 2026
Light
Dark

cabinet

Homecabinet

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ …

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ …

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೊಸ ಶಾಸಕರನ್ನು ಮಂತ್ರಿ ಮಾಡಿದರೆ ತಪ್ಪೇನಿಲ್ಲ. …

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ …

ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು …

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು …

ಬೆಂಗಳೂರು: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ …

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್‌. ಹೀಗಾಗಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿಶ್ಲೇಷಕರು ಯಾವ …

ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದು, ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣ ಬಂದ್‌ ಮಾಡಿದ್ದಾರೆ. ಮಧುಗಿರಿ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿ ಜಮಾವಣೆಗೊಂಡ ರಾಜಣ್ಣ ಬೆಂಬಲಿಗರು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್‌.ಕಾಂತರಾಜ್‌ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು …

  • 1
  • 2
Stay Connected​
error: Content is protected !!