Mysore
21
overcast clouds

Social Media

ಭಾನುವಾರ, 31 ಮೇ 2026
Light
Dark

cabinet

Homecabinet

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ  ಸಚಿವ ಆರ್ ಬಿ ತಿಮ್ಮಾಪೂರ  ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ …

ಉಡುಪಿ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ.‌ ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ ಹೇಳಿದರು. ಉಡುಪಿಯ ಗೃಹ ಕಚೇರಿಯಲ್ಲಿ …

ಬೆಂಗಳೂರು: ಬಿಜೆಪಿಯವರು ಎಷ್ಟಾದರೂ ಕೂಗಾಡ್ಲಿ.... ಅರಚಾಡ್ಲಿ.... ಬಟ್ಟೆ ಹರ್ಕೊಳ್ಳಲಿ, ಐ ಡೋಂಟ್‌ ಕೇರ್‌ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಮಾತಾನಾಡಿದ ಅವರು, ಬಿಜೆಪಿಯವರು ಪದೇ ಪದೇ ದೂರು, ಮನವಿ ಇಟ್ಕೊಂಡು ರಾಜ್ಯಪಾಲರ ಬಳಿ ಹೋಗಿ ಕಟ್ಕೊಂಡು …

ರಾಯಚೂರು: ಸುಪ್ರೀಂಕೋರ್ಟ್‌ ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿಯನ್ನು ಜಾರಿಗೆ ತರುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಈಗ ನೀಡಿರುವ ಜಾತಿಗಣತಿ ವರದಿ ಸಚಿವ ಸಂಪುಟ ಸಭೆ …

ಬೆಂಗಳೂರು  : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್‌ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್‌ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ಕ್ಯಾಬಿನೆಟ್‌ ಒಪ್ಪಿಗೆಗೆ ತಾತ್ಕಾಲಿಕ ತಡೆ ನೀಡಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದರು. ಹಾಗಾಗಿ ಸಂಜೆ ನಡೆಯುವ ಕ್ಯಾಬಿನೆಟ್‌ …

ಇಂದು ( ಡಿಸೆಂಬರ್‌ 21 ) ವಿಧಾನಸಭೆಯಲ್ಲಿ ಸಚಿವ ಸಂಪುಟ ನಡೆದಿದ್ದು, ಸಭೆಯಲ್ಲಿ ಗೃಹಬಳಕೆ ನೀರಿಗೆ ಪ್ರತಿ ಎಂಸಿಎಫ್‌ಟಿಗೆ 320 ರೂಪಾಯಿ ರಾಜಧನ ಅನುಮೋದನೆಯಾಗಿದೆ. ಕಾಲುವೆಗಳು, ಜಲಾಶಯ, ಇತ್ಯಾದಿಗಳಿಂದ ಒದಗಿಸುವ ನೀರಿಗೆ ಪ್ರತಿ ಎಂಸಿಎಫ್‌ಟಿಗೆ 3 ಲಕ್ಷ ರೂ ರಾಜಧನ ಸಂಗ್ರಹಿಸಲು …

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ …

  • 1
  • 2
Stay Connected​
error: Content is protected !!