ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.…