ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದನ್ನು ಭಾರತೀಯ ಲೆಕ್ಕಪರಿಶೋಧಕ…