ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ. ಕಮಲಮ್ಮ ಎಂಬವವರಿಗೆ ಸೇರಿದ ಕರು ಇದಾಗಿತ್ತು. ಚಿರತೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, …




