Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

Canada

HomeCanada

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌ ಮೃತದೇಹ ತಲುಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲುಗೆ ಚಂದನ್‌ ಮೃತದೇಹ ತಲುಪಿದ್ದು, ಮನೆಯ ಬಳಿ ಅಂತಿಮ ವಿಧಿ …

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿತು. ಆರಂಭಿಕ ಆಟಗಾರ ಆರ್ಯಾಂಶ್ ಶರ್ಮಾ(ಔಟಾಗದೆ 74, 53 ಎಸೆತ, 6 ಬೌಂಡರಿ, 3 ಸಿಕ್ಸರ್)ಹಾಗೂ ಶುಐಬ್ …

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌ ಭರವಸೆ ನೀಡಿದ್ದಾರೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ …

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಳೆದ ರಾತ್ರಿ ಕೆನಡಾದ ಟೊರೆಂಟೊದ …

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೆನಡಾದ ನೈಸರ್ಗಿಕ ಸಂಪನ್ಮೂಲಗಳ ಖಾತೆ ಸಚಿವ …

ಹೊಸದಿಲ್ಲಿ: ಕೆನಡಾದಲ್ಲಿ ಖಲಿಸ್ತಾನ್‌ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ. ಖಲಿಸ್ತಾನ್‌ ಪ್ರತ್ಯೇಕವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಾಗೂ ಕೆನಡಾ ದೇಶದ ಅಪರಾಧ ಚಟುವಟಿಕೆಗಳಲ್ಲಿ ಭಾರತದ …

ಒಟ್ಟಾವಾ : ಭಾರತದ ಮೇಲೆ ಕೆನಡಾ ಮಾಡಿದ ಆರೋಪ ಜಗತ್ತಿನಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪ್ರಧಾನಿ ಜಸ್ಟಿನ್ ಟ್ರುಡೋ ಸಿಟ್ಟು ತಣ್ಣಗಾದಂತೆ ಕಾಣಿಸುತ್ತಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದ ಪ್ರಧಾನಿ ಇದೀಗ …

Stay Connected​
error: Content is protected !!