ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು. ಕಳೆದ ಜನವರಿಯಲ್ಲಿ ಜಸ್ಟಿನ್ ಟ್ರುಡೊ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ …


