Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

canal

Homecanal

ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ ತುಂಬಿಸುವಂತೆ ಪಟ್ಟು ಹಿಡಿದಿರುವ ರೈತರು, ಇಂದು ಮೈಸೂರಿನ ಕಾಡಾ ಕಚೇರಿ ಮುಂದೆ ಪ್ರತಿಭಟನೆ …

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

ಮೈಸೂರು: ನಾಲೆಯಲ್ಲಿ ಹಸು ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ. ಪುಟ್ಟೇಗೌಡ ಎಂಬುವವರೇ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿದ ಬಳಿಕ …

ಸರಗೂರು : ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಚಂಗೌಡನಹಳ್ಳಿ ಗ್ರಾಮದ ಶಾಹೀರಾ ಭಾನು(20), ಶಾವರ ಭಾನು(35) ಮಹಮ್ಮದ್ …

Stay Connected​