ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಸಂಪ್ರದಾಯಗಳಲ್ಲಿ ಒಂದಾದ ವಜ್ರಮುಷ್ಠಿ ಕಾಳಗವನ್ನು ಈ ಬಾರಿ ರದ್ದುಪಡಿಸಲಾಗಿದೆ. ಅರಮನೆಯ ಸವಾರಿ ತೊಟ್ಟಿಯಲ್ಲಿ ನಡೆಯಬೇಕಿದ್ದ ಈ ಸಾಂಪ್ರದಾಯಿಕ ಕಾಳಗ ರದ್ದಾಗಿರುವುದು ಇತಿಹಾಸ ಪ್ರಿಯರಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಮೈಸೂರು ದಸರೆಯ ರಾಜಪರಂಪರೆ ಹಾಗೂ …






