ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಕೊಲೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನಟ…