ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ. ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಸತೀಶ್ ಸೈಲ್ ಅವರಿಗೆ ನವೆಂಬರ್.7ರವರೆಗೆ ಜಾಮೀನು ವಿಸ್ತರಣೆ ಮಾಡಲಾಗಿತ್ತು. ನಿನ್ನೆ …




