Mysore
16
broken clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

Cancer

HomeCancer

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ಅವುಗಳು ಈ ಕೆಳಕಂಡಂತಿವೆ. ಹೊಸದಾಗಿ ಹೂಡಿಕೆ ಮಾಡುವ ವಿದೇಶಿ ಕಂಪನಿಗಳಿಗೆ ಟ್ಯಾಕ್ಸ್‌ ಹಾಲಿಡೇ ಸಿಕ್ಕಿದ್ದು, ಡೇಟಾ ಸರ್ವೀಸ್‌ …

dgp murder case

ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆಯನ್ನು ರಷ್ಯಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಪರೀಕ್ಷೆ ವೇಳೆ ಇದು ಶೇ.೧೦೦ರಷ್ಟು ಸುರಕ್ಷಿತ ಎಂದು ಕಂಡುಬಂದಿದೆ ಎಂದು ಹೇಳಲಾಗಿದೆ. ಆ ದೇಶದ ಫೆಡರಲ್ ಸರ್ಕಾರದ ಒಪ್ಪಿಗೆ ಬಾಕಿ ಇದೆ ಎನ್ನಲಾಗಿದೆ. ‘ಎಂಟಿರೋಮಿಕ್ಸ್’ ಎಂಬ ಹೆಸರಿನ ಈ ಲಸಿಕೆಯನ್ನು …

jp nadda

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ …

  ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್‌ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್‌ ಪಾಟೀಲ್‌ …

ಬೆಂಗಳೂರು: ಟ್ಯಾಟೂನಿಂದ ಎಚ್‌ಐವಿ ಹಾಗೂ ಚರ್ಮದ ಕ್ಯಾನ್ಸರ್‌ ಬರುವ ಸಾಧ್ಯತೆ ಇದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸಲು ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಇಂದು (ಫೆ.28) ಸುದ್ದಿಗೋಷ್ಠಿ ನಡೆಸಿ …

ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಸುವುದು ಅಪಾಯವೆಂದು ಆಹಾಯ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೃಢಪಡಿಸಿದೆ. ಈ ಬೆನ್ನಲ್ಲೇ, ಇಲಾಖೆ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿದೆ. ಹಿಂದೆಲ್ಲಾ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಆದರೆ, ಇದೀಗ ಪ್ಲಾಸ್ಟಿಕ್‌ ಹಾಳೆಗಳನ್ನು ಉಪಯೋಗಿಸುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳು …

ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್‌ ರೆಸ್ಟೋರೆಂಟ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ವಿವಿಧೆಡೆಗಳಿಂದ ಸಂಗ್ರಹಿಸಲಾಗಿದ್ದ ಇಡ್ಲಿ ಮಾದರಿಗಳು ಪ್ರಯೋಗಾಲಯ ಪರೀಕ್ಷೆಯಲ್ಲಿ ಅಸುರಕ್ಷಿತ ಎಂಬುದು ದೃಢಪಟ್ಟ ಬೆನ್ನಲ್ಲೇ ಸಚಿವ …

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿಯನ್ನು ಎಲ್ಲೆಡೆ ತಯಾರಿಸಲಾಗುತ್ತದೆ. ಆದರೆ ಈ ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆ ವರದಿ ಬಹಿರಂಗಪಡಿಸಿದೆ. ಈ ಹಿನ್ನೆಲೆಯಲ್ಲಿ ಜನತೆಗೆ ಬಿಗ್‌ ಶಾಕ್‌ ಎದುರಾಗಿದ್ದು, ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಕ್ಯಾನ್ಸರ್‌ ಮುಕ್ತವಾಗಿದ್ದಾರೆ. ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ತಮ್ಮ ವೈದ್ಯಕೀಯ ವರದಿ ಹಾಗೂ ಅಂತಿಮವಾಗಿ ಕ್ಯಾನ್ಸರ್‌ನಿಂದ ಮುಕ್ತವಾಗಿರುವುದ ಬಗ್ಗೆ ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಈ ಸುದ್ದಿಯನ್ನು ಶಿವರಾಜ್‌ಕುಮಾರ್‌ ಮತ್ತು ಅವರ …

ವಾಷಿಂಗ್ಟನ್:‌ ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿರುವ ನಟ ಶಿವರಾಜ್‌ ಕುಮಾರ್‌ ಅವರು, ನಾನು ಮಾರಕ …

  • 1
  • 2
Stay Connected​
error: Content is protected !!