ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ …



