ಬೆಂಗಳೂರು: ಫೆಬ್ರವರಿ 8ರಂದು ಆರಂಭವಾಗಲಿರುವ 11ನೇ ವರ್ಷದ ಸೆಲೆಬ್ರಿಟಿ ಕ್ರಿಕೆಟ್ ಲೀಗ್(CCL) ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ತಂಡವನ್ನು ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ಉದ್ಯಮಿ…