ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಚಿನ್ನದ ಅಂಬಾರಿ ಹೊರುವ ಮಹತ್ವದ ಜವಾಬ್ದಾರಿ ಯಾವ ಆನೆಗೆ ಸಿಗಲಿದೆ ಎಂಬ ಚರ್ಚೆಗೂ ಇದೀಗ ತೆರೆಬಿದ್ದಿದೆ. ಈ ಬಾರಿ …

ಬೆಂಗಳೂರು: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ 9 ತಂಡಗಳಿಗೆ ಭಾರತೀಯ ಆಟಗಾರರೇ ನಾಯಕಾರಾಗುವ ಮೂಲಕ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಹೊರತುಪಡಿಸಿ ಒಂಬತ್ತು ಫ್ರಾಂಚೈಸಿಗಳಿಗೆ ಭಾರತೀಯ ಆಟಗಾರರೇ ನಾಯಕರಾಗಿ ಅಯ್ಕೆಯಾಗಿದ್ದಾರೆ. ಪ್ಯಾಟ್ ಕಮಿನ್ಸ್ …
ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ. ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿ ಆಡುತ್ತಿರುವ ವೆಂಕಟೇಶ್ …
ಇಂಡಿಯನ್ ಪ್ರೀಮಿಯರ್ ಲೀಗ್ನ 2025ರ ಆವೃತ್ತಿಯು ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ. ಸೀಸನ್ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಣೆ ಮಾಡಿದೆ. ಸ್ಫೋಟಕ ಬ್ಯಾಟರ್ ರಜತ್ ಪಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಿದೆ. …