ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಗ್ರಾಮದಲ್ಲಿನ ಪೆಟ್ರೋಲ್ ಬಂಕ್ ಹಿಂಬದಿಯಲ್ಲಿರುವ ರೈತ ಬೋರಲಿಂಗೇಗೌಡ ಎಂಬವರ ಜಮೀನಿನಲ್ಲಿ ಚಿರತೆ ಬೋನಿಗೆ ಸೆರೆಯಾಗಿದೆ. ಹಲವು ದಿನಗಳಿಂದ ಜಾನುವಾರುಗಳನ್ನು ತಿಂದು ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಭಾನುವಾರ ರಾತ್ರಿ ಬೋನಿಟ್ಟು …

