ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ …
ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ …
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ ಕೌಟುಂಬಿಕ ಸಮಾರಂಭ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದವರ ಪಾಲಿಗೆ ಬಾವಿಯೊಂದು ಮೃತ್ಯುಕೂಪವಾಗಿ ಪರಿಣಮಿಸಿದೆ. ಘಟನೆಯಲ್ಲಿ ಆರು ಮುಗ್ಧ ಮಕ್ಕಳು ಪ್ರಾಣ …
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ …
ಕುಶಾಲನಗರ: ಹಿಟ್ ಅಂಡ್ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅನೀಲ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ನಂತರ ಕಾರು ಚಾಲಕ ಪರಾರಿಯಾಗಿದ್ದು, …
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ. ಮೃತರನ್ನು ನಂಜನಗೂಡು ನಿವಾಸಿ ಶಿವಕುಮಾರ್ (25) ಹಾಗೂ ಕೇರಳದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ …
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ. ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ …
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಸೈಯದ್ ಪಾಷಾ, ಯೂನಿಫ್ ಖಾನ್, ಅಜರ್ ಪಾಷ ಎಂದು ಗುರುತಿಸಲಾಗಿದೆ. …
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ ಸಾಗರ್ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ …
ಮಂಡ್ಯ: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೇಲಮಂಗಲ ಗೇಟ್ ಬಳಿ ನಡೆದಿದೆ. ಬೆಂಗಳೂರು ಮೂಲದ ಮೊಬಿನಾ(20) ಹಾಗೂ ಶ್ಯಾಂ (22) ಮೃತರು. ತಾಯಿ ಶೀಲಶ್ರೀ, …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ 36 ವರ್ಷದ ರವಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ಐಸಿಯು ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆಯಲ್ಲಿ ಮತ್ತೊಬ್ಬ …