Mysore
26
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

car accident

Homecar accident

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್‌ ಪೇದೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …

ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್‌ ಅವರ ಆರೋಗ್ಯ ಈಗ ಸ್ಥಿರವಾಗಿದೆ. ರೋಹಿತ್‌ ದವಡೆ ಭಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ಪ್ಲೇಟ್‌ ಅಳವಡಿಸಲಾಗಿದ್ದು, 8 ತಿಂಗಳು ದ್ರವ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ರೋಹಿತ್‌ ತಾಯಿ …

ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಸುಂಟಿಕೊಪ್ಪ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಕಾರು ಅಪಘಾತದ ಬಗ್ಗೆ ನಟ ಕಿರಣ್‌ ರಾಜ್‌ ರಿಯಾಕ್ಟ್‌ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ. …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ಕೆಂಗೇರಿ ಬಳಿ ಅಪಘಾತವಾಗಿದೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟರ್‌ ಪ್ರೊಡ್ಯೂಸರ್‌ ಗಿರೀಶ್‌ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ …

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕಾಟಗೊಂಡನಹಳ್ಳಿ ಬಳಿ ಜರುಗಿದೆ. ಜನರ್ಧನ್‌(29), ಸಿಂಧು(30), ವೇದಾಂತ್‌(8)ಮೃತರು. ಇನ್ನಿಬ್ಬರ ಮೃತರ ಹೆಸರು ತಿಳಿದು ಬಂದಿಲ್ಲ. ಗೀತಾ, ಆನಂದ್‌, ಯೋದ ಮತ್ತು ಒಂದು ವರ್ಷದ …

ಬೆಂಗಳೂರು: ಚಂದನವನದ ನಿರ್ದೇಶಕ ನಾಗಶೇಖರ್‌ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ನಾಗಶೇಖರ್‌ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಫುಟಪಾತ್‌ ಮೇಲೆ ಹರಿದು, ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ನಾಗಶೇಖರ್‌ ಕಾರಿನ …

ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆ ಬಳಿ ಕಾರು …

ಚಿತ್ರದುರ್ಗ: ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, 2 ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪ್ರಜ್ವಲ್‌ ರೆಡ್ಡಿ(30) ಹರ್ಷಿತಾ(28) ಸೋಹನ್(‌2) ಅಪಘಾತದಲ್ಲಿ ಮೃತಪಟ್ಟವರು. ಬೆಂಗಳೂರಿನಿಂದ ಗೋವಾ ತೆರಳುತ್ತಿದ್ದ ವೇಳೆ ಚಿಕ್ಕಬೆನ್ನೂರು …

ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಬಿಡದಿ ಹೊರವಲಯದಲ್ಲಿ ಶುಕ್ರವಾರ(ಜೂ.14) ರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಾದ ವಿಶ್ವ(21), ಸೂರ್ಯ(21) ಮೃತಪಟ್ಟವರು. ಚಾಲಕ …

  • 1
  • 2
Stay Connected​