ಕೊಡಗು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್ ಭಟ್ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ …


