car and lorry

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ-ಚಿತ್ರದುರ್ಗ ರಿಂಗ್‌ ರಸ್ತೆಯಲ್ಲಿ ಘಟನೆ ನಡೆದಿದೆ.…

10 months ago