ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…