ಮದ್ದೂರು: ತಾಲೂಕಿನ ಮಣಿಗೆರೆ ಬಳಿ ಕಾರು ಹಾಗೂ ಗೊಡ್ಸ್ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ…