ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪) ಅಪಘಾತದಲ್ಲಿ ಗಾಯಗೊಂಡವರು. ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಪಟ್ಟಣದ ಕೊಳ್ಳೇಗಾಲ …

