Car

ಮಡಿಕೇರಿ| ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ: ಪ್ರಕರಣ ದಾಖಲು

ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

2 years ago

ಮಡಿಕೇರಿ| ಕರುವಿನ ಮೇಲೆ ಹತ್ತಿದ ಕಾರು: ಮಾನವೀಯತೆ ಮೆರೆದ ಜನರು

ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ…

2 years ago

ಚಾಮರಾಜನಗರ| ಉಡಿಗಾಲ ಸಮೀಪ ರಸ್ತೆಯಲ್ಲಿ ಹೊತ್ತಿ ಉರಿದ ಕಾರು: ಅಪಾಯದಿಂದ ಪಾರಾದ ಚಾಲಕ

ಚಾಮರಾಜನಗರ: ಏಕಾಏಕಿ ಕಾರು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಸಮೀಪ ನಡೆದಿದೆ. ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ…

2 years ago

ಮೈ-ಬೆಂ ಹೆದ್ದಾರಿಯಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಕಾರು

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲೆಕ್ಟ್ರಿಕ್‌ ಕಾರೊಂದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ದೇಗುಲದ ಮೇಲ್ಭಾಗದ ದಶಪಥ ಹೆದ್ದಾರಿಯಲ್ಲಿ…

2 years ago

ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಆಟೋ ಗುದ್ದಿರುವ ಘಟನೆ ನಡೆದಿದೆ. ದ್ರಾವಿಡ್‌ ಅವರು ಇಂಡಿಯನ್‌ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌…

2 years ago

ಗುಂಡ್ಲುಪೇಟೆ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ…

2 years ago

ಮೈಸೂರು ಹೆದ್ದಾರಿ ದರೋಡೆ ಪ್ರಕರಣ: ಮತ್ತೋರ್ವ ಶಂಕಿತ ಆರೋಪಿ ವಶಕ್ಕೆ

ದಿನೇಶ್‌ ಕುಮಾರ್‌  ಮೈಸೂರು: ಕೇರಳದ ಉದ್ಯಮಿಯೊಬ್ಬರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರ ತಂಡ ಮತ್ತೋರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ.…

2 years ago

ಮೈಸೂರು ದರೋಡೆ ಪ್ರಕರಣ: ಓರ್ವ ಶಂಕಿತ ಪೊಲೀಸ್ ವಶಕ್ಕೆ

ಮೈಸೂರು: ಜಿಲ್ಲೆಯ ಜಯಪುರದ ಹಾರೋಹಳ್ಳಿ ರಸ್ತೆಯಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ಮಾಲೀಕ ಹಾಗೂ ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.…

2 years ago

ಹುಣಸೂರು | ಹೆದ್ದಾರಿಯಲ್ಲಿ ಭೀಕರ ಅಪಘಾತ, 6 ಮಂದಿಗೆ ತೀವ್ರ ಗಾಯ

ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.…

2 years ago

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

ಮಂಗಳೂರು: ನಗರದ ಲೇಡಿಹಿಲ್‌ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧರಲ್ಲಿ ಬೆಂಕಿಯು ಕಾರನ್ನು ಸುತ್ತುವರಿದಿದೆ. ಕಾರಿನಲ್ಲಿ ಒಬ್ಬರೆ ಚಲಿಸುತ್ತಿದ್ದು, ಅದೃಷ್ಟವಶಾತ್‌ ಸುರಕ್ಷಿತವಾಗಿ…

2 years ago