Mysore
24
overcast clouds

Social Media

ಬುಧವಾರ, 27 ಮೇ 2026
Light
Dark

Car

HomeCar

ಮೈಸೂರು : ಬೆಳ್ಳಂಬೆಳಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೌರ ಕಾರ್ಮಿಕನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ. ಮಹದೇವ (36) ಅಪಘಾತದಲ್ಲಿ ಗಾಯಗೊಂಡ ಪೌರ ಕಾರ್ಮಿಕ. ಅತಿ ವೇಗದೊಂದಿಗೆ ಚಾಲಕನ ಮೊಬೈಲ್ ಬಳಕೆ ಅಪಘಾತಕ್ಕೆ …

ಚಿತ್ರದುರ್ಗ : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರಚದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ …

ಮೈಸೂರು : ದುಬಾರಿ ಬೆಲೆಯ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಬು ದುಬಾರಿ ಬೆಲೆಯ ಕಾರುಗಳನ್ನು ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ. ಮಾಜಿ ಸಚಿವ ಶಿವಣ್ಣ ಸೇರಿದಂತೆ …

ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ. …

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ. ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ …

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ …

ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು …

ಮೈಸೂರು : ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ …

ಬೆಂಗಳೂರು : ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಯಶವಂತಪುರದಲ್ಲಿ ನಡೆದಿದೆ. ನೆನ್ನೆ ರಾತ್ರಿ 9.30ರ ಸಮಯ ಈ ದುರ್ಘಟನೆ ನಡೆದಿದ್ದು, ಯಶವಂತಪುರದ ಟಾಟಾ ಟಾಟಾ ಇನ್ಸ್ಟಿಟ್ಯೂಟ್ ಬಳಿ ಚಲಿಸುತ್ತಿದ್ದಾಗ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ. ಬೆಂಕಿ …

ಕಲಬುರಗಿ : ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ …

Stay Connected​
error: Content is protected !!