ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ಗ್ರಾಮದ ಸರ್ಕಾರಿ ಮಂಟಿ ಗುಡ್ಡದ ಮೇಲೆ ಕಲ್ಲು ಬಂಡೆಯೊಳಗೆ ಚಿರತೆಯೊಂದರ ಕಳೇಬರ ಪತ್ತೆಯಾಗಿದೆ. ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ…