ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ …
ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೦ ಅಡಿ ನೀರು ಇದೆ. ಜಲಾಶಯದಿಂದ ನಾಲೆಗಳಿಗೆ ಹೊರಹರಿವು ಯಾವುದೇ ಕ್ಷಣದಲ್ಲಿ …
ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …
ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ …
ಬೆಂಗಳೂರು: ನಾಡಿನ ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮನವಿ ಮಾಡಿದ್ದರು. ಇದೀಗ ದಿನೇಶ್ ಗೂಳಿಗೌಡ ಮನವಿಗೆ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ …
ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂ ಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದ ಬೆನ್ನಲ್ಲೇ ಮಂಡ್ಯದಲ್ಲಿ ರೈತರ ಆಕ್ರೋಶದ ಕಟ್ಟೆ ಹೊಡೆದಿದೆ. ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ …