ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ. 2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. …

