ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ.…