ಹೊಸದಿಲ್ಲಿ : ಇಂಡಿಗೋ ವಿಮಾನಯಾನ ಸಂಸ್ಥೆಯ ಮೂವರು ಹಿರಿಯ ಅಧಿಕಾರಿಗಳು ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂಸ್ಥೆಯ ಉದ್ಯೋಗಿಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದಾರೆ. ಬೆಂಗಳೂರಿನ 35 ವರ್ಷದ ಶರಣ್ ಎಂಬುವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಘಟನೆ ಗುರುಗ್ರಾಮದಲ್ಲಿ …