ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಪ್ಲಿಕೇಷನ್ ಈಗ ಕೆಲವು ಕಡೆ ಖಾಸಗಿ ವ್ಯಕ್ತಿಗಳ ಕೈ ಸೇರಿದೆ. ಸರ್ಕಾರಿ ಸಿಬ್ಬಂದಿ ತಮ್ಮ ಮೊಬೈಲ್‌ಅನ್ನು ಬದಲಿ ವ್ಯಕ್ತಿಗಳಿಗೆ ನೀಡಿ ಸರ್ವೆಗೆ ಕಳುಹಿಸುತ್ತಿದ್ದಾರೆ. ಸರ್ವೆ ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ …




