ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು 590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆಪ್ಟೆಂಬರ್ 14 ರಂದು ಜಾತಿ ನಿಂದನೆ ಕೇಸ್‌ನಲ್ಲಿ ಬಂಧಿಸಿದ್ದರು. ಬಳಿಕ ಮುನಿರತ್ನ …