Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

caste census

Homecaste census

ಎಚ್.ಡಿ.ಕೋಟೆ: ಜಾತಿ ಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ …

g parameshwara opinion about janivara

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ …

Chicken rice to street dogs: BBMP clarification

ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್‌ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ಶಿಕ್ಷಕಿಯನ್ನು ಬಚಾವ್‌ ಮಾಡಲು ಬಂದ ಪತಿ ಸೇರಿದಂತೆ 7 …

DCM DK Shivakumar

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ …

shobha karandlaje

ಮೈಸೂರು: ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ. ಪ್ರಧಾನಿ …

Midterm elections after December: Govinda Karajola

ಕಲಬುರ್ಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಅವರ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ಥಿಕ, ಶೈಕ್ಷಣಿಕ ಕಾಳಜಿ …

R Ashok

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯಾದ್ಯಂತ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಉದ್ದೇಶವೇ ಗ್ಯಾರಂಟಿಗಳನ್ನು ಕಡಿತ ಮಾಡುವ ಏಕೈಕ ಗುರಿಯಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತೆ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು …

nikhil kumaraswamy siddaramaiah

ಬೆಂಗಳೂರು: ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಳೆದ ಎರಡು ದಿನದಿಂದ ತಾಂತ್ರಿಕ …

ಓದುಗರ ಪತ್ರ

ಓದುಗರ ಪತ್ರ:  ಜಾತಿ ಗಣತಿ ಜಾತಿ ನೀನು ದೇಶದ ಸಾರಥಿ. ನಿನಗಿಲ್ಲ ಒಂದಾದರೂ ಆಕೃತಿ ! ನಡೆಸುತ್ತಿರುವರು ನಿನ್ನಯ ಗಣತಿ. ರಾಜಕಾರಣಿಗಳಿಗೆ ನೀನೇ ಪ್ರಸ್ತುತಿ! ನೀನೇ ಈ ದೇಶಕ್ಕೆ ಅಧಿಪತಿ!!  - ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ …

Stay Connected​
error: Content is protected !!