caste census report

ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ…

1 year ago

ಜಾತಿ ಗಣತಿ ಹೆಸರಲ್ಲಿ ಇಡೀ ಹಿಂದೂ ಧರ್ಮ ಒಡೆಯುವ ಕೆಲಸ: ಸಿದ್ದರಾಮಯ್ಯ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ…

1 year ago

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್…

1 year ago

ಜಾತಿಗಣತಿಗೆ ನಮ್ಮ ತಕರಾರಿಲ್ಲ, ಅದು ವೈಜ್ಞಾನಿಕವಾಗಿ ಆಗಬೇಕು: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿಗೆ ನಮ್ಮ ತಕರಾರಿಲ್ಲ. ಆದರೆ ಅದು…

1 year ago

ಜಾತಿ ಗಣತಿ ವರದಿ ಹಿಂಪಡೆಗೆ ಅಶೋಕ ಆಗ್ರಹ

ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ…

1 year ago

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ…

1 year ago

ಜಾತಿಗಣತಿ ಬಗ್ಗೆ ವಿಚಾರ ತಿಳಿಯದೇ ಪ್ರತಿಕ್ರಿಯೆ ನೀಡಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ…

1 year ago

ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ…

1 year ago

ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ವರದಿಯನ್ನು ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸಿದ್ದು, ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏಪ್ರಿಲ್‌.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು…

1 year ago

ಜಾತಿ ಗಣತಿ ವರದಿ ಬಗ್ಗೆ ಬಿ.ವೈ.ವಿಜಯೇಂದ್ರ ವ್ಯಂಗ್ಯ

ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್‌.11)…

1 year ago