Mysore
27
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

caste census report

Homecaste census report

ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಆಸೆ ತೋರಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …

ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ …

ಮೈಸೂರು: ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿಗೆ ನಮ್ಮ ತಕರಾರಿಲ್ಲ. ಆದರೆ ಅದು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ …

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ …

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು …

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪ್ರಾರ್ಥನೆಗೆ ಫಲ …

ಬೆಂಗಳೂರು: ಜಾತಿ ಗಣತಿ ವರದಿಯನ್ನು ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸಿದ್ದು, ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏಪ್ರಿಲ್‌.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಹಿಂದುಳಿದ …

ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್‌.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ …

Stay Connected​
error: Content is protected !!