ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ …
ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ …
ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ. ನಂಜನಗೂಡಿನಲ್ಲಿ ಇಂದು (ಏ.16) …
ಕಲಬುರ್ಗಿ: ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗುವುದು ಎಂದರು. ಇದು ಜನಗಣತಿ ಅಲ್ಲ. …
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga Association) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಕೇವಲ ಯಾವುದೋ ಒಂದು ಎಸಿ ರೂಮಲ್ಲಿ ಕುಳಿತು ತಯಾರಿಸಿದ ವರದಿ ಎಂದು ಕಿಡಿಕಾರಿದೆ. …
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ …
ಬೆಂಗಳೂರು: ಜಾತಿ ಗಣತಿ (caste census) ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ (D. V. Sadananda Gowda) ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೇ ಏಪ್ರಿಲ್.17ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ …
ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಆಸೆ ತೋರಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …
ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ …
ಬೆಂಗಳೂರು: ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯ ಕುರಿತು ಇದೇ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೂ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಜಾತಿ ಜನಗಣತಿ ವರದಿಯನ್ನು ರಾಜ್ಯ …
ಮೈಸೂರು: ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿಗೆ ನಮ್ಮ ತಕರಾರಿಲ್ಲ. ಆದರೆ ಅದು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …