Mysore
31
scattered clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

caste census

Homecaste census

ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ …

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್‌ …

ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್‌.ಕಾಂತರಾಜ್‌ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು …

ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ …

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ ಈಗಲೇ ಜಾರಿ ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು. ಮಾಧ್ಯಮಗಳ ಜೊತೆ …

ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ ವರದಿಗಳನ್ನು ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ವರದಿ ಹೇಳಿ ಬರೆಸಿದ್ದೇ ಸಿದ್ದರಾಮಯ್ಯ ಎಂಬ ಆರೋಪವಿದೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಯಿ ಬಿಡದ ಸಿದ್ದರಾಮಯ್ಯ ಈಗ ವರದಿ ಬಗ್ಗೆ ಮಾತಾಡುತ್ತಿದ್ದಾರೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ …

ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ರಾಜಕೀಯ ಚದುರಂಗದಾಟದಲ್ಲಿ …

ಬೆಂಗಳೂರು: ಅಕ್ಟೋಬರ್.‌18ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಅಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷಾತೀತವಾಗಿ ಎಲ್ಲಾ ನಾಯಕರು ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ. ಇದೇ ತಿಂಗಳ …

ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ …

Stay Connected​
error: Content is protected !!