ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕೆಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದಾರೆ. ಶ್ರಮಿಕ ವರ್ಗದವರಿಗೆ ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಯಿಂದ ಹೆಚ್ಚು ಉಪಯೋಗವಾಗುತ್ತಿದೆ ಎಂದು …








