ಮಂಗಳೂರು: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ, ಮಹಿಳೆಯರೇ ಹೆಚ್ಚಾಗಿ ಕಣ್ಣೀರಿಟ್ಟಿದ್ದಾರೆ ಹಾಗೂ ವೇದನೆ ಪಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ನಡೆದ ಜೈನ ಮುನಿಗಳ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಪಾಲ್ಗೊಂಡಿದ್ದರು. …

